73ನೇ ಸ್ವಾತಂತ್ರ್ಯ ದಿನಾಚರಣೆ

73ನೇ ಸ್ವಾತಂತ್ರ್ಯ ದಿನಾಚರಣೆಗೆ ಜಿಲ್ಲಾಡಳಿತದಿಂದ ಸಕಲ ಸಿದ್ದತೆ :

ಹಾಸನ: ಕರ್ನಾಟಕ ಸರ್ಕಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 2019ರ ಸ್ವಾತಂತ್ರ್ಯ ದಿನಾಚರಣೆಯನ್ನು ಆಗಸ್ಟ್ 15 ರಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ. 

ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್. ಡಿ. ದೇವೇಗೌಡ ಅವರು ಗೌರವಾನ್ವಿತ ಉಪಸ್ಥಿತಿಯನ್ನು ವಹಿಸಲಿದ್ದಾರೆ, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಅಕ್ರಂ ಪಾಷ ಅವರು ಧ್ವಜಾರೋಹಣವನ್ನು ನೆರವೇರಿಸಿ, ಸ್ವಾತಂತ್ರೋತ್ಸವದ ಸಂದೇಶವನ್ನು ನೀಡಲಿದ್ದಾರೆ. 

ಶಾಸಕರಾದ ಪ್ರೀತಂ ಜೆ ಗೌಡ ಅಧ್ಯಕ್ಷತೆ ವಹಸಲಿದ್ದಾರೆ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಶ್ವೇತಾ ದೇವರಾಜ್, ಲೋಕಸಭಾ ಸದಸ್ಯರಾದ ಪ್ರಜ್ವಲ್ ರೇವಣ್ಣ,  ಶಾಸಕರುಗಳಾದ ಹೆಚ್.ಡಿ. ರೇವಣ್ಣ, ಮರಿ ತಿಬ್ಬೇಗೌಡ, ಕೆ.ಎಂ.ಶಿವಲಿಂಗೇಗೌಡ, ಸಿ.ಬಾಲಕೃಷ್ಣ, ಕೆ.ಟಿ. ಶ್ರೀಕಂಠೇಗೌಡ, ಎ.ಟಿ.ರಾಮಸ್ವಾಮಿ, ಎಂ.ಎ. ಗೋಪಾಲಸ್ವಾಮಿ, ಕೆ.ಎಸ್. ಲಿಂಗೇಶ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ನಿಂಗೇಗೌಡ, ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್. ವೈಶಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಎ.ಎನ್. ಪ್ರಕಾಶ್‍ಗೌಡ ಮತ್ತಿತರರು ಭಾಗವಹಿಸಲಿದ್ದಾರೆ. 

ಸ್ವಾತಂತ್ರ್ಸೋತ್ಸವದ ಕಾರ್ಯಕ್ರಮದ ವಿವರ: ಧ್ವಜಾರೋಹಣ, ಧ್ವಜವಂದನೆ, ರಾಷ್ರಗೀತೆ, ರೈತಗೀತೆ, ಗೌರವರಕ್ಷೆ, ಜಿಲ್ಲಾಧಿಕಾರಿ ಅಕ್ರಂಪಾಷರಿಂದ ಸ್ವಾತಂತ್ರ್ಯೋತ್ಸವ ಸಂದೇಶ, ಪೋಲೀಸ್ ಸಶಸ್ತ್ರಪಡೆ, ಕೆ.ಎಸ್.ಆರ್.ಪಿ,.ಹೋಂಗಾಡ್ರ್ಸ, ಸೇವಾದಳ, ಸ್ಕೌಟ್ಸ್ & ಗೈಡ್ಸ್, ಎನ್.ಸಿ.ಸಿ. ಯವರಿಂದ ಗೌರವ ರಕ್ಷೆ ಸ್ವೀಕಾರ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ಸನ್ಮಾನ, ಶಾಲಾ ವಿದ್ಯಾರ್ಥಿಗಳಿಂದ “ಆತ್ಮ ಸಮ್ಮಾನದ ವೀರವನಿತೆಯರು” ನೃತ್ಯ ರೂಪಕ ಹಾಗೂ ಹಾಸನಾಂಭ ಕಲಾಕ್ಷೇತ್ರದಲ್ಲಿ ಸಂಜೆ 5 ಕ್ಕೆ ಜಿಲ್ಲಾಡಳಿತ, ಶಿಕ್ಷಣ ಇಲಾಖೆ ಹಾಗೂ ಕನ್ನಡ ಮತ್ತು ಸಾಂಸ್ಕತಿಕ ಕಾರ್ಯಕ್ರಮಗಳು ನಡೆಯಲಿವೆ.

Last modified on Friday, 16 August 2019 14:20

About author

terrel

Email This email address is being protected from spambots. You need JavaScript enabled to view it.

Leave a comment

Make sure you enter the (*) required information where indicated. HTML code is not allowed.

Media News

  • Latest
  • Most popular
  • Trending
  • Most commented
Post by Kondi News
- Oct 05, 2019
ಕೊಡಗು: ಜನರ ಭಾವನೆಗಳನ್ನು ಎತ್ತಿ ಹಿಡಿದಿದ್ದಕ್ಕೆ ಬಿಜೆಪಿ ...
Post by Kondi News
- Oct 05, 2019
ಕೊಡಗು: ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ...
Post by Kondi News
- Oct 03, 2019
ಹಾಸನ: ಜಿಲ್ಲೆಯಾದ್ಯಂತ ಅ.14 ರಿಂದ ನವೆಂಬರ್.4 ರವರೆಗೆ ...
Has no content to show!

Visitors Counter

00553157
Today
This Month
Last Month
All days
233
4009
0
553157
Your IP: 34.237.138.69
2020-11-27 08:12

About

Newsletter

Subscribe with us your email
Top
We use cookies to improve our website. By continuing to use this website, you are giving consent to cookies being used. More details…