Today: 23.Sep.2018

ಎಸ್.ಎಸ್.ಎಲ್.ಸಿ.ಫಲಿತಾಂಶ Featured

ಮೇ.8 ಎಸ್.ಎಸ್.ಎಲ್.ಸಿ ಪರೀಕ್ಷೆ : ತನ್ವೀರ್ ಸೇಠ್

06 Apr 2018 0 comment
(0 votes)
 

ಬೆಂಗಳೂರು: ಮೇ 7ರಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಇಂಟರ್ ನೆಟ್ ನಲ್ಲಿ ಪ್ರಕಟಗೊಳ್ಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ತಿಳಿಸಿದ್ದಾರೆ. ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಮುಕ್ತಾಯಗೊಂಡಿದೆ. ಮೇ 8ರಂದು ಆಯಾ ಶಾಲೆಗಳಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. ಏಪ್ರಿಲ್ ಕೊನೆಯ ವಾರದಲ್ಲಿ ಪಿಯುಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಸೇಠ್ ಹೇಳಿದರು. ಈ ಬಾರಿ ಅತೀ ಹೆಚ್ಚು ಫಲಿತಾಂಶ ಬರಲಿದೆ. ಮೇ 8ರಂದು ಎಸ್ ಎಸ್ ಎಲ್ ಸಿ ಪರೀಕ್ಷೆಯ ಕೀ ಉತ್ತರ ಪ್ರಕಟ. ಪರೀಕ್ಷಾ ಸುಧಾರಣಾ ಕ್ರಮ ತೃಪ್ತಿ ತಂದಿದೆ ಎಂದರು. ಅಂದು ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನ ನಮ್ಮ ಕೊಂಡಿನ್ಯೂಸ್.ಕಾಂ(www.kondinews.com)ನಲ್ಲಿ ನೋಡಬಹುದು.

Login to post comments

ನಮ್ಮನ್ನು ಸಂಪರ್ಕಿಸಿ

        : Netra Anand, Kuvempu Nagar,Hassan-573201
T     : +91 94838 76052  
M       : +91 92414 78179

ಹಕ್ಕುಸ್ವಾಮ್ಯ

ಸಂಪಾದಕರು ಮತ್ತು ಪ್ರಕಾಶಕರು| ನೇತ್ರಾ ಆನಂದ್ | ವಿನ್ಯಾಸ ಮತ್ತು ಪ್ರಸರಣ ಕೊಂಡಿನ್ಯೂಸ್©2018 | www.kondinews.com  | ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ವಿನ್ಯಾಸ: Sum-perk Multimedia  ಕೊಂಡಿ ಬೆಂಬಲಿಗರು: