Today: 14.Dec.2017
ದೇಶ-ವಿದೇಶ

ದೇಶ-ವಿದೇಶ (8)

ಪವಾಡ ಸದೃಶ್ಯ

ಪವಾಡ ಸದೃಶ್ಯ ರೀತಿಯಲ್ಲಿ ಬದುಕುಳಿದ ಹನುಮಂತಪ್ಪ

Tuesday, 09 February 2016 Written by

ಅಶ್ಲೀಲ ವೆಬ್‌ಸೈಟ್ ವೀಕ್ಷಣೆ ವಿಶ್ವದಲ್ಲೇ ಭಾರತಕ್ಕೆ 3 ನೇ ಸ್ಥಾನ

ಸಮಾಜದಲ್ಲಿ ನಡೆಯುತ್ತಿರುವ ಬ್ಯಾನ್‌ನ ನಡುವೆಯೂ ಜನರು ಅಶ್ಲೀಲ ವೆಬ್‌ಸೈಟ್‌ಗಳನ್ನು ನೋಡುವುದನ್ನು ಬಿಡುತ್ತಿಲ್ಲ.

Wednesday, 07 October 2015 Written by

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಬಗೆಗಿನ ಇಂಟರೆಸ್ಟಿಂಗ್ ಸಂಗತಿ

ಭಾರತಕ್ಕೆ ಸ್ವಾತಂತ್ರ್ಯ ದೊರಕಿಸಲು ತಮ್ಮ ಜೀವನವನ್ನೇ ಮುಡುಪಾಗಿಟ್ಟು ಶ್ರಮಿಸಿದ ಗಾಂಧೀಜಿಯವರ ನೆನಪು ಬರುವುದು ನಮಗೆ ಗಾಂಧಿಜಯಂತಿಯಂದು ಅಥವಾ ನೋಟುಗಳನ್ನು ನೋಡಿದಾಗ ಮಾತ್ರ. ಭಾರತಕ್ಕೆ ಸ್ವಾತಂತ್ರ್ಯ ದೊರಕಿಸಲು ಅಹಿಂಸೆಯ ಅಸ್ತ್ರ ಹಿಡಿದು ಇಡಿಯ ರಾಷ್ಟ್ರವನ್ನೇ ಸ್ವತಂತ್ರ ಸಂಗ್ರಾಮದಲ್ಲಿ ಭಾಗವಹಿಸಲು ಪ್ರೇರೇಪಿಸಿ ಯಶಸ್ವಿಯಾದ ಬಳಿಕವೂ ಎಲ್ಲವೂ ಭಗವಂತನ ಕೃಪೆ ಎಂದು ಭಾವಿಸಿ ತಮ್ಮ ಸರಳ ಬದುಕನ್ನು ಮುಂದುವರೆಸಿದ್ದ ಈ ಮಹಾನ್ ಚೇತನ ಇಂದಿಗೂ ಒಂದು ಮಾದರಿ ನಾಯಕರಾಗಿದ್ದಾರೆ. ಮಹಾತ್ಮಾ ಎಂಬ ಹೆಸರನ್ನು ರವೀಂದ್ರನಾಥ ಠಾಗೋರ್ ಅವರು ನೀಡುವ ಮೊದಲು ಮೋಹನದಾಸ್ ಕರಮಚಂದ್ ಗಾಂಧಿಯವರನ್ನು ಬಾಪು ಎಂದೇ ಹೆಚ್ಚಾಗಿ ಜನರು ಕರೆಯುತ್ತಿದ್ದರು. ಸ್ವಾತಂತ್ರ್ಯ ಸಂಗ್ರಾಮದ ನೇತೃತ್ವ ವಹಿಸಿದ್ದ ಗಾಂಧೀಜಿಯವರು ಅಪ್ರತಿಮ ನಾಯಕರಾಗಿದ್ದರೂ, ಸಮಾಜದ ಎಲ್ಲಾ ವರ್ಗದ ಜನರೊಂದಿಗೆ ಅವರು ಮುಕ್ತವಾಗಿ ಬೆರೆಯುತ್ತಿದ್ದರು ಮತ್ತು ಎಲ್ಲರ ಪರ ಕಾಳಜಿ ವಹಿಸುತ್ತಿದ್ದರು. ಸ್ವಾತಂತ್ರ್ಯಪೂರ್ವದಲ್ಲಿ ಪ್ರತಿಯೊಬ್ಬ ಭಾರತೀಯನೂ ಅವರ ಅಭಿಮಾನಿಯಾಗಿದ್ದರು, ಅಷ್ಟೇ ಏಕೆ, ವಿದೇಶೀಯರೂ ಅವರ ಸರಳತೆ ಮತ್ತು ಸಮರ್ಥ ನಾಯಕತ್ವವನ್ನು ಮೆಚ್ಚಿ ಅವರ ಅಭಿಮಾನಿಯಾಗುತ್ತಿದ್ದರು. ಅಂದಿನ ದಿನಗಳಲ್ಲಿ ಅವರು ತಮ್ಮ ಸಾಮಾಜಿಕ ಮತ್ತು ವೈಯಕ್ತಿಕ ಜೀವನವನ್ನು ಅತ್ಯಂತ ಸಮತೋಲನದಲ್ಲಿ ಕಾಯ್ದಿರಿಸಿಕೊಳ್ಳುತ್ತಿದ್ದರು. ಇಡಿಯ ದೇಶಕ್ಕೇ ಮಾದರಿಯಾದ ಅವರಂತಹ ಇನ್ನೋರ್ವ ವ್ಯಕ್ತಿಯನ್ನು ಇಂದು ಕಾಣುವುದು ಭಾರತದಲ್ಲಿಯೇ ಏಕೆ ಇಡಿಯ ವಿಶ್ವದಲ್ಲಿಯೇ ಅತಿ ಕಷ್ಟಕರ. ಬರೆಯ ಭಾರತದಲ್ಲಿ ಮಾತ್ರವಲ್ಲದೇ ಇಡಿಯ ವಿಶ್ವದ ಹಲವು ರಾಷ್ಟ್ರಗಳು ಗಾಂಧೀಜಿಯವರಿಗೆ ಆಯಾ ದೇಶದ ಉನ್ನತ ಗೌರವವನ್ನು ನೀಡಿ ಗೌರವಿಸಿವೆ. ಅಹಿಂಸೆ ಮೂಲಕ ಗೆದ್ದ ಯುದ್ಧದ ಮೂಲಕ ಇಂದಿಗೂ ಗಾಂಧೀಜಿ ಇಡಿಯ ವಿಶ್ವಕ್ಕೆ ಸವಾಲಾಗುತ್ತಾರೆ. ಈ ಮಹಾನ್ ಚೇತನದ ಬಗ್ಗೆ ಹಲವು ಕುತೂಹಲಕಾರಿ ಸಂಗತಿಗಳಿದ್ದು ಗಾಂಧಿಜಯಂತಿಯ ಶುಭಸಂದರ್ಭದಲ್ಲಿ ಇವನ್ನು ಪ್ರಸ್ತುತಪಡಿಸಲು ತಂಡ ಹರ್ಷಿಸುತ್ತದೆ.... 

Sunday, 04 October 2015 Written by

ಲೋಕಾಯುಕ್ತದಲ್ಲಿ ಭ್ರಷ್ಟಾಚಾರ : ನಾಲ್ವರ ಬಿಡುಗಡೆಗೆ ಸುಪ್ರೀಂ ತಡೆ

ಬೆಂಗಳೂರು, ಸೆ. 16 : ಲೋಕಾಯುಕ್ತದಲ್ಲಿನ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಾಲ್ವರು ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶಕ್ಕೆ ಸುಪ್ರೀಂಕೋರ್ಟ್

Friday, 18 September 2015 Written by

ವಾರಣಾಸಿ ಅಭಿವೃದ್ಧಿಗೆ ಮೋದಿ ನಯಾಪೈಸೆ ನೀಡಿಲ್ಲ :ಆಜಂ ಖಾನ್

ಪ್ರಧಾನಮಂತ್ರಿ ನರೇಂದ್ರ ಮೋದಿ ನಗರಕ್ಕೆ ಭೇಟಿ ನೀಡಿದಾಗ ಕೋಟಿ ಕೋಟಿ ರೂಪಾಯಿಗಳ ಯೋಜನೆಗಳನ್ನು ಘೋಷಿಸುತ್ತಾರೆ. ಆದರೆ, ಇಲ್ಲಿಯವರೆಗೆ ಅಭಿವೃದ್ಧಿಗಾಗಿ ಕೇಂದ್ರದಿಂದ ನಯಾಪೈಸೆ ಕೂಡಾ ನೀಡಿಲ್ಲ

Friday, 18 September 2015 Written by

ವೋಡ್ಕಾ ಮಿಶ್ರಿತ ಬೇಬಿ ಫಾರ್ಮುಲಾ ಕುಡಿದು ಬದುಕುಳಿದ ಮಗು

ವಿಸ್‌ಕಾನ್‌ಸಿನ್‌‍ನಲ್ಲಿ 6 ವರ್ಷ ವಯಸ್ಸಿನ ಹೆಣ್ಣುಮಗುವಿಗೆ ಬೇಬಿ ಫಾರ್ಮುಲಾ ಜತೆ ಆಕಸ್ಮಿಕವಾಗಿ ಎರಡು ಔನ್ಸ್ ವೋಡ್ಕಾ ಮಿಕ್ಸ್ ಮಾಡಿ ಕುಡಿಸಿದ ಬಳಿಕ ಮಗು ವಿಚಿತ್ರವಾಗಿ ವರ್ತಿಸತೊಡಗಿದ್ದರಿಂದ ಆಸ್ಪತ್ರೆಗೆ

Tuesday, 15 September 2015 Written by

ಈರುಳ್ಳಿ ತಿನ್ನದಿದ್ರೆ ಜನರೇನು ಸಾಯಿವುದಿಲ್ಲ: ಬಿಜೆಪಿ ಸಚಿವ

ಒಂದು ವೇಳೆ ಈರುಳ್ಳಿ ತಿನ್ನದಿದ್ರೆ ಜನರೇನು ಸತ್ತುಹೋಗುವದಿಲ್ಲ ಎಂದು ರಾಜಸ್ಥಾನದ ಕೃಷಿ ಖಾತೆ ಸಚಿವ ಪ್ರಭು ಲಾಲ್ ಸೈಯಾನಿ ನೀಡಿರುವ ಹೇಳಿಕೆಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ. ಇತ್ತೀಚೆಗೆ,

Tuesday, 15 September 2015 Written by

4200 ಪೊಲೀಸ್ ಅಧಿಕಾರಿಗಳ ಅಮಾನತ್ತಿಗೆ ಹಾರ್ದಿಕ್ ಪಟೇಲ್ ಒತ್ತಾಯ

ಪಟೇಲ್ ಮೀಸಲಾತಿ ಹೋರಾಟ ಸಮಿತಿಯ ನಾಯಕರಾದ ಹಾರ್ದಿಕ್ ಪಟೇಲ್, ಸಮಿತಿಯ 145 ಸದಸ್ಯರೊಂದಿಗೆ ಗುಜರಾತ್ ಮುಖ್ಯಮಂತ್ರಿ ಆನಂದಿ ಬೆನ್ ಅವರನ್ನು ಭೇಟಿ ಮಾಡಿ ಪ್ರತಿಭಟನೆ ಸಂದರ್ಭದಲ್ಲಿ

Tuesday, 15 September 2015 Written by

ನಮ್ಮನ್ನು ಸಂಪರ್ಕಿಸಿ

        : Netra Anand, Kuvempu Nagar,Hassan-573201
T     : +91 94838 76052  
M       : +91 92414 78179

ಹಕ್ಕುಸ್ವಾಮ್ಯ

ಸಂಪಾದಕರು ಮತ್ತು ಪ್ರಕಾಶಕರು| ನೇತ್ರಾ ಆನಂದ್ | ವಿನ್ಯಾಸ ಮತ್ತು ಪ್ರಸರಣ ಕೊಂಡಿನ್ಯೂಸ್©2017 | www.kondinews.com  | ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ವಿನ್ಯಾಸ: Sum-perk Multimedia  ಕೊಂಡಿ ಬೆಂಬಲಿಗರು: