Today: 17.Aug.2017

Article Index

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ಅಧಿಸೂಚನೆ ಪ್ರಕಟ

ಹಾಸನ, ಫೆಬ್ರವರಿ 2- ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಉಮೇಶ್ ಹೆಚ್. ಕುಸುಗಲ್ ಅವರು ಅಧಿಸೂಚನೆ ಹೊರಡಿಸಿದ್ದು ವೇಳಾಪಟ್ಟಿ ಹೊರಡಿಸಿದ್ದಾರೆ. ಇಂದಿನಿಂದ ನಾಮಪತ್ರ ಸಲ್ಲಿಸಲು ಅವಕಾಶವಿದೆ. ದಿನಾಂಕ 08.02.2016ರ ಸೋಮವಾರದಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಮತ್ತು ದಿನ, ದಿನಾಂಕ 09.02.2016ರ ಮಂಗಳವಾರ ನಾಮಪತ್ರಗಳನ್ನು ಪರಿಶೀಲಿಸುವ ದಿನಾಂಕ ಮತ್ತು ದಿನ, ದಿನಾಂಕ 11.02.2016ರಂದು ಗುರುವಾರ ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳುವ ಕೊನೆಯ ದಿನಾಂಕ ಮತ್ತು ದಿನ, ದಿನಾಂಕ ೨೦/೦೨/೨೦೧೬ಶನಿವಾರ ಮತದಾನ ಅವಶ್ಯವಿದ್ದರೆ ಮತದಾನವನ್ನು ನಡೆಸಬೇಕಾದ ದಿನಾಂಕ ಮತ್ತು ದಿನ (ಬೆಳಿಗ್ಗೆ ೭ ರಿಂದ ಸಂಜೆ ೫), ಮತ್ತು ದಿನಾಂಕ ೨೪/೦೨/೨೦೧೬ ಬುಧವಾರದಂದು ಚುನಾವಣೆಯನ್ನು ಯಾವ ದಿನಾಂಕಕ್ಕೆ ಮುಂಚೆ ಮುಕ್ತಾಯಗೊಳಿಸಬೇಕೋ ಆ ದಿನಾಂಕ ಮತ್ತು ದಿನವಾಗಿದೆ.

ಕ್ರೀಡಾ

ಆಕಾಶವಾಣಿ

ನಮ್ಮನ್ನು ಸಂಪರ್ಕಿಸಿ

        : Netra Anand, Kuvempu Nagar,Hassan-573201
T     : +91 94838 76052  
M       : +91 92414 78179

ಹಕ್ಕುಸ್ವಾಮ್ಯ

ಸಂಪಾದಕರು ಮತ್ತು ಪ್ರಕಾಶಕರು| ನೇತ್ರಾ ಆನಂದ್ | ವಿನ್ಯಾಸ ಮತ್ತು ಪ್ರಸರಣ ಕೊಂಡಿನ್ಯೂಸ್©2017 | www.kondinews.com  | ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ವಿನ್ಯಾಸ: Sum-perk Multimedia  ಕೊಂಡಿ ಬೆಂಬಲಿಗರು:  install tracking codes