Today: 26.Apr.2018
ದೇಶ-ವಿದೇಶ

ದೇಶ-ವಿದೇಶ (12)

ಕಂದಕಕ್ಕೆ ಬಸ್ ಪಲ್ಟಿ;24 ಮಕ್ಕಳು ಸಾವು

ಕಂದಕಕ್ಕೆ ಬಸ್ ಪಲ್ಟಿ: 24 ಮಕ್ಕಳ ದಾರುಣ ಸಾವು.

Monday, 09 April 2018 Written by

ಭಾರತ್ ಬಂದ್

ಎಪ್ರಿಲ್ 10ರಂದು ಮತ್ತೆ ಭಾರತ್ ಬಂದ್...?

Monday, 09 April 2018 Written by

ಸೌದಿಯಲ್ಲಿ ರಾಹುಲ್ ಯಾತ್ರೆ

ಸೌದಿಯಲ್ಲಿ ಕಾಂಗ್ರೆಸ್ಸಿಗರ ಮತಬೇಟೆ :   ಗುಳೆ ಹೋಗಿರುವ ಮತದಾರರ ಓಲೈಕೆಗೆ ಯತ್ನ

Monday, 09 April 2018 Written by

ಅರೆನಗ್ನಳಾದ ಶ್ರೀರೆಡ್ಡಿ

ಕಾಸ್ಟಿಂಗ್ ಕೌಚ್ ವಿರುದ್ಧ ಟಾಲಿವುಡ್ ನಟಿ ಶ್ರೀರೆಡ್ಡಿ ಅರೆನಗ್ನ ಪ್ರತಿಭಟನೆ, ಬಂಧನ.

Saturday, 07 April 2018 Written by

ಪವಾಡ ಸದೃಶ್ಯ

ಪವಾಡ ಸದೃಶ್ಯ ರೀತಿಯಲ್ಲಿ ಬದುಕುಳಿದ ಹನುಮಂತಪ್ಪ

Tuesday, 09 February 2016 Written by

ಅಶ್ಲೀಲ ವೆಬ್‌ಸೈಟ್ ವೀಕ್ಷಣೆ ವಿಶ್ವದಲ್ಲೇ ಭಾರತಕ್ಕೆ 3 ನೇ ಸ್ಥಾನ

ಸಮಾಜದಲ್ಲಿ ನಡೆಯುತ್ತಿರುವ ಬ್ಯಾನ್‌ನ ನಡುವೆಯೂ ಜನರು ಅಶ್ಲೀಲ ವೆಬ್‌ಸೈಟ್‌ಗಳನ್ನು ನೋಡುವುದನ್ನು ಬಿಡುತ್ತಿಲ್ಲ.

Wednesday, 07 October 2015 Written by

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಬಗೆಗಿನ ಇಂಟರೆಸ್ಟಿಂಗ್ ಸಂಗತಿ

ಭಾರತಕ್ಕೆ ಸ್ವಾತಂತ್ರ್ಯ ದೊರಕಿಸಲು ತಮ್ಮ ಜೀವನವನ್ನೇ ಮುಡುಪಾಗಿಟ್ಟು ಶ್ರಮಿಸಿದ ಗಾಂಧೀಜಿಯವರ ನೆನಪು ಬರುವುದು ನಮಗೆ ಗಾಂಧಿಜಯಂತಿಯಂದು ಅಥವಾ ನೋಟುಗಳನ್ನು ನೋಡಿದಾಗ ಮಾತ್ರ. ಭಾರತಕ್ಕೆ ಸ್ವಾತಂತ್ರ್ಯ ದೊರಕಿಸಲು ಅಹಿಂಸೆಯ ಅಸ್ತ್ರ ಹಿಡಿದು ಇಡಿಯ ರಾಷ್ಟ್ರವನ್ನೇ ಸ್ವತಂತ್ರ ಸಂಗ್ರಾಮದಲ್ಲಿ ಭಾಗವಹಿಸಲು ಪ್ರೇರೇಪಿಸಿ ಯಶಸ್ವಿಯಾದ ಬಳಿಕವೂ ಎಲ್ಲವೂ ಭಗವಂತನ ಕೃಪೆ ಎಂದು ಭಾವಿಸಿ ತಮ್ಮ ಸರಳ ಬದುಕನ್ನು ಮುಂದುವರೆಸಿದ್ದ ಈ ಮಹಾನ್ ಚೇತನ ಇಂದಿಗೂ ಒಂದು ಮಾದರಿ ನಾಯಕರಾಗಿದ್ದಾರೆ. ಮಹಾತ್ಮಾ ಎಂಬ ಹೆಸರನ್ನು ರವೀಂದ್ರನಾಥ ಠಾಗೋರ್ ಅವರು ನೀಡುವ ಮೊದಲು ಮೋಹನದಾಸ್ ಕರಮಚಂದ್ ಗಾಂಧಿಯವರನ್ನು ಬಾಪು ಎಂದೇ ಹೆಚ್ಚಾಗಿ ಜನರು ಕರೆಯುತ್ತಿದ್ದರು. ಸ್ವಾತಂತ್ರ್ಯ ಸಂಗ್ರಾಮದ ನೇತೃತ್ವ ವಹಿಸಿದ್ದ ಗಾಂಧೀಜಿಯವರು ಅಪ್ರತಿಮ ನಾಯಕರಾಗಿದ್ದರೂ, ಸಮಾಜದ ಎಲ್ಲಾ ವರ್ಗದ ಜನರೊಂದಿಗೆ ಅವರು ಮುಕ್ತವಾಗಿ ಬೆರೆಯುತ್ತಿದ್ದರು ಮತ್ತು ಎಲ್ಲರ ಪರ ಕಾಳಜಿ ವಹಿಸುತ್ತಿದ್ದರು. ಸ್ವಾತಂತ್ರ್ಯಪೂರ್ವದಲ್ಲಿ ಪ್ರತಿಯೊಬ್ಬ ಭಾರತೀಯನೂ ಅವರ ಅಭಿಮಾನಿಯಾಗಿದ್ದರು, ಅಷ್ಟೇ ಏಕೆ, ವಿದೇಶೀಯರೂ ಅವರ ಸರಳತೆ ಮತ್ತು ಸಮರ್ಥ ನಾಯಕತ್ವವನ್ನು ಮೆಚ್ಚಿ ಅವರ ಅಭಿಮಾನಿಯಾಗುತ್ತಿದ್ದರು. ಅಂದಿನ ದಿನಗಳಲ್ಲಿ ಅವರು ತಮ್ಮ ಸಾಮಾಜಿಕ ಮತ್ತು ವೈಯಕ್ತಿಕ ಜೀವನವನ್ನು ಅತ್ಯಂತ ಸಮತೋಲನದಲ್ಲಿ ಕಾಯ್ದಿರಿಸಿಕೊಳ್ಳುತ್ತಿದ್ದರು. ಇಡಿಯ ದೇಶಕ್ಕೇ ಮಾದರಿಯಾದ ಅವರಂತಹ ಇನ್ನೋರ್ವ ವ್ಯಕ್ತಿಯನ್ನು ಇಂದು ಕಾಣುವುದು ಭಾರತದಲ್ಲಿಯೇ ಏಕೆ ಇಡಿಯ ವಿಶ್ವದಲ್ಲಿಯೇ ಅತಿ ಕಷ್ಟಕರ. ಬರೆಯ ಭಾರತದಲ್ಲಿ ಮಾತ್ರವಲ್ಲದೇ ಇಡಿಯ ವಿಶ್ವದ ಹಲವು ರಾಷ್ಟ್ರಗಳು ಗಾಂಧೀಜಿಯವರಿಗೆ ಆಯಾ ದೇಶದ ಉನ್ನತ ಗೌರವವನ್ನು ನೀಡಿ ಗೌರವಿಸಿವೆ. ಅಹಿಂಸೆ ಮೂಲಕ ಗೆದ್ದ ಯುದ್ಧದ ಮೂಲಕ ಇಂದಿಗೂ ಗಾಂಧೀಜಿ ಇಡಿಯ ವಿಶ್ವಕ್ಕೆ ಸವಾಲಾಗುತ್ತಾರೆ. ಈ ಮಹಾನ್ ಚೇತನದ ಬಗ್ಗೆ ಹಲವು ಕುತೂಹಲಕಾರಿ ಸಂಗತಿಗಳಿದ್ದು ಗಾಂಧಿಜಯಂತಿಯ ಶುಭಸಂದರ್ಭದಲ್ಲಿ ಇವನ್ನು ಪ್ರಸ್ತುತಪಡಿಸಲು ತಂಡ ಹರ್ಷಿಸುತ್ತದೆ.... 

Sunday, 04 October 2015 Written by

ಲೋಕಾಯುಕ್ತದಲ್ಲಿ ಭ್ರಷ್ಟಾಚಾರ : ನಾಲ್ವರ ಬಿಡುಗಡೆಗೆ ಸುಪ್ರೀಂ ತಡೆ

ಬೆಂಗಳೂರು, ಸೆ. 16 : ಲೋಕಾಯುಕ್ತದಲ್ಲಿನ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಾಲ್ವರು ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶಕ್ಕೆ ಸುಪ್ರೀಂಕೋರ್ಟ್

Friday, 18 September 2015 Written by

ವಾರಣಾಸಿ ಅಭಿವೃದ್ಧಿಗೆ ಮೋದಿ ನಯಾಪೈಸೆ ನೀಡಿಲ್ಲ :ಆಜಂ ಖಾನ್

ಪ್ರಧಾನಮಂತ್ರಿ ನರೇಂದ್ರ ಮೋದಿ ನಗರಕ್ಕೆ ಭೇಟಿ ನೀಡಿದಾಗ ಕೋಟಿ ಕೋಟಿ ರೂಪಾಯಿಗಳ ಯೋಜನೆಗಳನ್ನು ಘೋಷಿಸುತ್ತಾರೆ. ಆದರೆ, ಇಲ್ಲಿಯವರೆಗೆ ಅಭಿವೃದ್ಧಿಗಾಗಿ ಕೇಂದ್ರದಿಂದ ನಯಾಪೈಸೆ ಕೂಡಾ ನೀಡಿಲ್ಲ

Friday, 18 September 2015 Written by

ವೋಡ್ಕಾ ಮಿಶ್ರಿತ ಬೇಬಿ ಫಾರ್ಮುಲಾ ಕುಡಿದು ಬದುಕುಳಿದ ಮಗು

ವಿಸ್‌ಕಾನ್‌ಸಿನ್‌‍ನಲ್ಲಿ 6 ವರ್ಷ ವಯಸ್ಸಿನ ಹೆಣ್ಣುಮಗುವಿಗೆ ಬೇಬಿ ಫಾರ್ಮುಲಾ ಜತೆ ಆಕಸ್ಮಿಕವಾಗಿ ಎರಡು ಔನ್ಸ್ ವೋಡ್ಕಾ ಮಿಕ್ಸ್ ಮಾಡಿ ಕುಡಿಸಿದ ಬಳಿಕ ಮಗು ವಿಚಿತ್ರವಾಗಿ ವರ್ತಿಸತೊಡಗಿದ್ದರಿಂದ ಆಸ್ಪತ್ರೆಗೆ

Tuesday, 15 September 2015 Written by

ನಮ್ಮನ್ನು ಸಂಪರ್ಕಿಸಿ

        : Netra Anand, Kuvempu Nagar,Hassan-573201
T     : +91 94838 76052  
M       : +91 92414 78179

ಹಕ್ಕುಸ್ವಾಮ್ಯ

ಸಂಪಾದಕರು ಮತ್ತು ಪ್ರಕಾಶಕರು| ನೇತ್ರಾ ಆನಂದ್ | ವಿನ್ಯಾಸ ಮತ್ತು ಪ್ರಸರಣ ಕೊಂಡಿನ್ಯೂಸ್©2017 | www.kondinews.com  | ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ವಿನ್ಯಾಸ: Sum-perk Multimedia  ಕೊಂಡಿ ಬೆಂಬಲಿಗರು: