ಸ್ಥಳೀಯ ಸುದ್ದಿ

ಹಾಸನ ಎಸ್ಪಿ-ADC ವರ್ಗಾವಣೆ

HASSAN: ಹಿಂದಿನ ಮೈತ್ರಿ ಸರ್ಕಾರದಿಂದ ಶುರುವಾದ ಅಧಿಕಾರಿಗಳ ವರ್ಗಾವಣೆ ಪರ್ವ ಈಗಲೂ ಮುಂದುವರಿಯುತ್ತಲೇ ಇದ್ದು, ಅಧಿಕಾರಿಗಳು ವಿವಿಧ ವಿಭಾಗಗಳಿಗೆ ವರ್ಗ ಆಗುತ್ತಲೇ ಇದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ಗೌಡ ಮತ್ತು ಅಪರ ಜಿಲ್ಲಾಧಿಕಾರಿ ವೈಶಾಲಿ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಒಂದು ವರ್ಷ ಪೂರೈಸುವ ಮುನ್ನವೇ ಎಸ್ಪಿ ಪ್ರಕಾಶ್ ಗೌಡ ಅವರನ್ನು ವರ್ಗಾವಣೆ ಮಾಡಿದ್ದು, ತೆರವಾಗುವ ಸ್ಥಾನಕ್ಕೆ ಬೆಂಗಳೂರಿನ ಭ್ರಷ್ಟಾಚಾರ ನಿಗ್ರಹ ದಳದ ಡಾ. ರಾಮ್ ನಿವಾಸ್ ಸೆಪಟ್ ಅವರನ್ನು ವರ್ಗಾಯಿಸಲಾಗಿದೆ. ಅಪರ ಜಿಲ್ಲಾಧಿಕಾರಿ ವೈಶಾಲಿ ಅವರನ್ನು ಶಿವಮೊಗ್ಗದ ಜಿಲ್ಲಾ ಪಂಚಾಯತಿಗೆ ವರ್ಗಾವಣೆ ಮಾಡಲಾಗಿದೆ.

Last modified on Tuesday, 20 August 2019 15:36
Share this article

Leave a comment

Make sure you enter the (*) required information where indicated. HTML code is not allowed.

Media News

  • Latest
  • Most popular
  • Trending
  • Most commented
Post by Kondi News
- Oct 05, 2019
ಕೊಡಗು: ಜನರ ಭಾವನೆಗಳನ್ನು ಎತ್ತಿ ಹಿಡಿದಿದ್ದಕ್ಕೆ ಬಿಜೆಪಿ ...
Post by Kondi News
- Oct 05, 2019
ಕೊಡಗು: ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ...
Post by Kondi News
- Oct 05, 2019
ಹಾಸನ: ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳಿಗೆ ...
Has no content to show!

Visitors Counter

00554655
Today
This Month
Last Month
All days
64
64
5443
554655
Your IP: 114.119.141.67
2020-12-01 07:18

About

Newsletter

Subscribe with us your email
Top
We use cookies to improve our website. By continuing to use this website, you are giving consent to cookies being used. More details…