ನಾಯಸಿಂಗನಹಳ್ಳಿ ಸರ್ಕಾರಿ ಶಾಲೆ  ಶಾಲೆಯಲ್ಲಿ 73ನೇ ಸ್ವಾತಂತ್ರ್ಯ ದಿನ

 

ಅದ್ದೂರಿ ಸ್ವಾತಂತ್ರ್ಯೋತ್ಸವಕ್ಕೆ ಸಾಕ್ಷಿಯಾಯ್ತು ನಾಯಸಿಂಗನಹಳ್ಳಿ ಶಾಲೆ

ಮಂಡ್ಯ: ಸಂತೇಬಾಚಹಳ್ಳಿ ಹೋಬಳಿಯ ನಾಯಸಿಂಗನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಯಲ್ಲಿ  73 ಸ್ವಾತಂತ್ರ ದಿನವನ್ನು ಸಡಗರ ಸಂಭ್ರಮದಿಂದ ಅಚರಣೆ ಮಾಡಲಾಯಿತು.

ಗ್ರಾಮ ಪಂಚಾಯತಿ ಅಧ್ಯಕ್ಷರಾದ ಭಾರತಿ ಶ್ರೀಧರ್ ರವರು ಧ್ವಜಾರೋಹಣ ಮಾಡಿದರು. ಗ್ರಾಮದ ಹಿರಿಯ ಮರಿಲಿಂಗೇಗೌಡರು ಮಾತನಾಡಿ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದು 73 ವರ್ಷ ಕಳೆದಿದೆ  ನಮ್ಮ ದೇಶದ ಉನ್ನತಿಗೆ  ಮಕ್ಕಳ ದೇಶಪ್ರೆಮವನ್ನು ತಮ್ಮ ಜೀವನದಲ್ಲಿ ಅಳವಡಿಕೆ ಮಾಡಿಕೊಳ್ಳ ಬೇಕು ಎಂದು ತಿಳಿಸಿದರು.

ನಂತರ ಮುಖ್ಯ ಶಿಕ್ಷಕಿ ಮಹಾಲಕ್ಷ್ಮಿ ಮಾತನಾಡಿ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಪಡೆಯಲು ಸಾವಿರಾರು ಜನ ತಮ್ಮ ಪ್ರಾಣವನ್ನು ಸಮರ್ಪಣೆ ಮಾಡಿದ್ದಾರೆ ಮತ್ತು ಅವರ ಬಲಿದಾನದಿಂದ ಇಂದು ನಾವು 73 ಸ್ವಾತಂತ್ರ್ಯ ದಿನ ಅಚರಣೆ ಮಾಡುತ್ತಿದ್ದವೆ ಎಂದು ಮಕ್ಕಳಿಗೆ ಸ್ವತಂತ್ರ ಹೊರಟಗಾರ ಬಗ್ಗೆ ತಿಳಿಸಿಕೊಟ್ಟರು.

ಗ್ರಾಮದ ಮಂಜೇಗೌಡ ಪುತ್ರ ಪ್ರಸನ್ನ ಶಾಲಮಕ್ಕಳಿಗೆ ಪುಸ್ತಕ ಮತ್ತು ಪೆನ್ ವಿತರಣೆ ಮಾಡಿದರು.ನಂತರ ಎಲ್ಲಾ ಮಕ್ಕಳಿಗೆ ಸಿಹಿ ತಿನಿಸು ವಿತರಣೆ ಮಾಡಲಾಯಿತು ಕಾರ್ಯಕ್ರಮದಲ್ಲಿ ಶಾಲೆ ಸಹ ಶಿಕ್ಷಕಿ ಮಂಜುಳ, ಅಂಗನವಾಡಿ ಶಿಕ್ಷಕಿ ಸುಕನ್ಯಾ, ಮಂಜುಳಮ್ಮ,ಲಕ್ಷ್ಮಮ್ಮ, ಭಾಗ್ಯಮ್ಮ,ಶೊಭ,ಮತ್ತಿತರ ಗ್ರಾಮಸ್ಥರು ಹಾಜರಿದ್ದರು.

Last modified on Friday, 16 August 2019 13:36
Share this article

About author

terrel

Leave a comment

Make sure you enter the (*) required information where indicated. HTML code is not allowed.

Media News

  • Latest
  • Most popular
  • Trending
  • Most commented
Post by Kondi News
- Oct 05, 2019
ಕೊಡಗು: ಜನರ ಭಾವನೆಗಳನ್ನು ಎತ್ತಿ ಹಿಡಿದಿದ್ದಕ್ಕೆ ಬಿಜೆಪಿ ...
Post by Kondi News
- Oct 05, 2019
ಕೊಡಗು: ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ...
Post by Kondi News
- Sep 23, 2019
ನವದೆಹಲಿ: ತಮಗೆ ಪ್ರಾಣ ಬೆದರಿಕೆ ಇದೆ. ಸೂಕ್ತ ರಕ್ಷಣೆ ...
Has no content to show!

Visitors Counter

00565096
Today
This Month
Last Month
All days
103
3204
7301
565096
Your IP: 18.234.247.75
2021-01-16 05:38

About

Newsletter

Subscribe with us your email
Top
We use cookies to improve our website. By continuing to use this website, you are giving consent to cookies being used. More details…